ಚಾಂಪಿಯನ್ಸ್ ಪಟ್ಟಕ್ಕಾಗಿ ಚೆನ್ನೈ-ಗುಜರಾತ್ ಫೈನಲ್ ಹಣಾಹಣಿ, ಪಂದ್ಯಕ್ಕೆ ಮಳೆ ಅಡ್ಡಿ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ 16 ನೇ ಸೀಸನ್‌ನ ಚಾಂಪಿಯನ್ ಪಟ್ಟಕ್ಕಾಗಿ ಹಣಾಹಣಿ ಆರಂಭವಾಗಿದ್ದು, ಇಂದು ಫೈನಲ್ಸ್ ಪಂದ್ಯದಲ್ಲಿ ಚೆನ್ನೈ ಹಾಗೂ ಗುಜರಾತ್ ತಂಡಗಳು ಕಾದಾಡಲಿವೆ.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್ಸ್ ಪಂದ್ಯ ನಡೆಯಲಿದ್ದು, ಇನ್ನೇನು ಕೆಲವೇ ಸಮಯದಲ್ಲಿ ಪಂದ್ಯ ಆರಂಭವಾಗಲಿವೆ.

ಅಹಮದಾಬಾದ್‌ನಲ್ಲಿ ರಾತ್ರಿ 8 ರಿಂದ 9 ಗಂಟೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದ್ದು, ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಎಲ್ಲಾ ಸಾಧ್ಯತೆಗಳಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!