spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

IPL 2021: ನಾಲ್ಕನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದ ಚೆನ್ನೈ ಸೂಪರ್ ಕಿಂಗ್ಸ್!

- Advertisement -Nitte

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್, ಕೊಲ್ಕತ್ತಾ ನೈಟ್ ರೈಡರ‍್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ನಾಲ್ಕನೇ ಬಾರಿಗೆ ಐಪಿಎಲ್ ಕಿರೀಟ ಮುಡಿಗೇರಿಸಿಕೊಂಡಿದೆ.
ದುಬೈನಲ್ಲಿ ಫೈನಲ್ ಪಂದ್ಯ ನಡೆದಿದ್ದು, ಚೆನ್ನೈ ಮೊದಲು ಬ್ಯಾಟಿಂಗ್ ಮಾಡಿತ್ತು. ಫಾಫ್ ಡುಪ್ಲೆಸಿಸ್ 86 ರನ್‌ಗಳನ್ನು ಕಲೆ ಹಾಕಿದ್ದು, ಒಟ್ಟಾರೆ ಭರ್ಜರಿ 192 ರನ್‌ಗಳನ್ನು ಕಲೆಹಾಕುವಲ್ಲಿ ನೆರವಾದ್ರು. ಒಟ್ಟಾರೆ ಸಿಎಸ್‌ಕೆ ಮೂರು ವಿಕೆಟ್ ನಷ್ಟಕ್ಕೆ 192 ರನ್ ಭಾರೀ ರನ್ ಕಲೆಹಾಕಿತ್ತು.
193  ರನ್‌ಗಳ ಬೆನ್ನತ್ತಿದ ಕೆಕೆಆರ್ 165 ರನ್‌ಗಳನ್ನು ಗಳಿಸುವಲ್ಲಿ ಸಫಲವಾಯ್ತು.27ರನ್‌ಗಳಿಂದ ಕೊಲ್ಕತ್ತಾ ಚೆನ್ನೈಗೆ ಶರಣಾಯ್ತು. ಚೆನ್ನೈ ಮುಡಿಗೆ ಇದು ನಾಲ್ಕನೇ ಐಪಿಎಲ್ ಕಿರೀಟವಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss