ರಾಜಸ್ಥಾನ ವಿರುದ್ದ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್: ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜಸ್ಥಾನ ರಾಯಲ್ಸ್ ವಿರುದ್ದ ಟಾಸ್ ಗೆದ್ದ ಸಿಎಸ್‌ಕೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ರಾಜಸ್ಥಾನ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಲಾ ಎರಡೆರಡು ಪಂದ್ಯ ಗೆದ್ದಿದೆ. ಆದರೆ ನೆಟ್ ರನ್‌ರೇಟ್ ಆಧಾರದಲ್ಲಿ ರಾಜಸ್ಥಾನ ರಾಯಲ್ಸ್ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ 5ನೇ ಸ್ಥಾನದಲ್ಲಿದೆ. ಇಂದಿನ ಪಂದ್ಯ ಅಂಕಪಟ್ಟಿಯ ದೃಷ್ಟಿಯಿಂದ ಮಾತ್ರವಲ್ಲ, ಕೊನೆಯ ಕ್ಷಣದಲ್ಲಿ ಇಕ್ಕಟಿಗೆ ಸಿಲುಕುವ ಅಪಾಯದಿಂದ ಪಾರಾಗಲು ಉಭಯ ತಂಡಗಳಿಗೆ ಮುಖ್ಯವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!