ಚೆನ್ನಮ್ಮ ನಿಧನ: ಮಾಜಿ ಪ್ರಧಾನಿ ದೇವೇಗೌಡರಿಗೆ ಫೋನ್ ಕರೆ ಮಾಡಿ ಸಾಂತ್ವನ ಹೇಳಿದ ಪ್ರಧಾನಿ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.  ದೂರವಾಣಿ ಕರೆ ಮೂಲಕ ಪ್ರಧಾನಿ ಸಾಂತ್ವನ ಚೆನ್ನಮ್ಮ ಅಗಲಿಕೆಯ ಸುದ್ದಿ ತಿಳಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಹೆಚ್.ಡಿ. ದೇವೇಗೌಡರಿಗೆ ಕರೆ ಮಾಡಿದರು. ದಶಕಗಳ ಕಾಲ ರಾಜಕೀಯ ಮತ್ತು ವೈಯಕ್ತಿಕ ಜೀವನದಲ್ಲಿ ಹೆಚ್‌ಡಿಡಿಗೆ ನೆರಳಾಗಿ ನಿಂತಿದ್ದ ಚೆನ್ನಮ್ಮ ಅಗಲಿಕೆ ತುಂಬಲಾರದ ನಷ್ಟ ಎಂದ ಮೋದಿ, ಈ ಕಷ್ಟದ ಸಮಯದಲ್ಲಿ ಹೆಚ್.ಡಿ. ದೇವೇಗೌಡರು … Continue reading ಚೆನ್ನಮ್ಮ ನಿಧನ: ಮಾಜಿ ಪ್ರಧಾನಿ ದೇವೇಗೌಡರಿಗೆ ಫೋನ್ ಕರೆ ಮಾಡಿ ಸಾಂತ್ವನ ಹೇಳಿದ ಪ್ರಧಾನಿ ಮೋದಿ!