ಸಕಲ ಸರ್ಕಾರಿ ಗೌರವಗಳೊಂದಿಗೆ ನಾಳೆ ಹರದನಹಳ್ಳಿಯ ಮಾವಿನಕೆರೆಯಲ್ಲಿ ಚೆನ್ನಮ್ಮನ ಅಂತ್ಯಕ್ರಿಯೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಧರ್ಮಪತ್ನಿ ಹಾಗೂ ಜೆಡಿಎಸ್‌ನ ಮಾತೃಶ್ರೀ ಚೆನ್ನಮ್ಮ (85) ಅವರ ಅಂತ್ಯಸಂಸ್ಕಾರವು ಭಾನುವಾರ (ಜುಲೈ 19) ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಗ್ರಾಮದ ಮಾವಿನಕೆರೆ ತೋಟದಲ್ಲಿ ನೆರವೇರಲಿದೆ. ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಚೆನ್ನಮ್ಮ ಪಾರ್ಥಿವ ಶರೀರವನ್ನು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದಲ್ಲಿ ಇರಿಸಲಾಗಿದ್ದು, ಸಾರ್ವಜನಿಕ ಹಾಗೂ ಅಭಿಮಾನಿಗಳ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಬಳಿಕ ಚೆನ್ನಮ್ಮ ಅವರ ಪಾರ್ಥಿವ ಶರೀರವನ್ನು … Continue reading ಸಕಲ ಸರ್ಕಾರಿ ಗೌರವಗಳೊಂದಿಗೆ ನಾಳೆ ಹರದನಹಳ್ಳಿಯ ಮಾವಿನಕೆರೆಯಲ್ಲಿ ಚೆನ್ನಮ್ಮನ ಅಂತ್ಯಕ್ರಿಯೆ
Copy and paste this URL into your WordPress site to embed
Copy and paste this code into your site to embed