ನಾಳೆ ಹಾಸನದಲ್ಲಿ ಚೆನ್ನಮ್ಮ ಅಂತ್ಯಕ್ರಿಯೆ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲು ಸಿದ್ಧತೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಅನಾರೋಗ್ಯದಿಂದ ನಿನ್ನೆ(ಜು.18) ನಿಧನರಾದ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ಅಂತಿಮ ಸಂಸ್ಕಾರವನ್ನು ಹಾಸನ ಜಿಲ್ಲೆಯ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ತೀರ್ಮಾನಿಸಲಾಗಿದೆ. ಸಾರ್ವಜನಿಕರು ಹಾಗೂ ಅಭಿಮಾನಿಗಳಿಗೆ ಅಂತಿಮ ದರ್ಶನ ಪಡೆಯಲು ಬೆಂಗಳೂರು ಮತ್ತು ಹೊಳೆನರಸೀಪುರದಲ್ಲಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಇಂದು ಬೆಂಗಳೂರಿನಲ್ಲಿ ಅಂತಿಮ ದರ್ಶನ ದೇವೇಗೌಡರ ಪದ್ಮನಾಭನಗರ ನಿವಾಸದ ಸಮೀಪವಿರುವ ವಾಜಪೇಯಿ ಕ್ರೀಡಾಂಗಣದಲ್ಲಿ ಇಂದು ಬೆಳಿಗ್ಗೆ 7 ರಿಂದ 11 ಗಂಟೆಯವರೆಗೆ ಸಾರ್ವಜನಿಕ … Continue reading ನಾಳೆ ಹಾಸನದಲ್ಲಿ ಚೆನ್ನಮ್ಮ ಅಂತ್ಯಕ್ರಿಯೆ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲು ಸಿದ್ಧತೆ
Copy and paste this URL into your WordPress site to embed
Copy and paste this code into your site to embed