‘ಧೋನಿ ಇಲ್ಲ’ ಎಂದೇ ಮಂಕಾದ ಚೆಪಾಕ್! ಅಭಿಮಾನಿಗಳಿಗೆ ಮತ್ತೆ ನಿರಾಶೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ 63ನೇ ಪಂದ್ಯದಲ್ಲಿ ಸಿಎಸ್‌ಕೆ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾದವು. ಆದರೆ ಪಂದ್ಯದಲ್ಲಿ ಅಭಿಮಾನಿಗಳಿಗೆ ದೊಡ್ಡ ಶಾಕ್ ಎದುರಾಯಿತು. ಮಾಜಿ ನಾಯಕ ಎಂಎಸ್ ಧೋನಿ ಈ ಪಂದ್ಯದಲ್ಲೂ ಆಡುತ್ತಿಲ್ಲ ಎಂಬ ಸುದ್ದಿ ಚೆಪಾಕ್ ಮೈದಾನದಲ್ಲಿದ್ದ ಅಭಿಮಾನಿಗಳ ನಿರೀಕ್ಷೆಗಳಿಗೆ ತಣ್ಣೀರು ಎರಚಿದೆ. ತವರಿನ ಕೊನೆಯ ಪಂದ್ಯದಲ್ಲೂ ಧೋನಿ ಗೈರು ಈ ಸೀಸನ್‌ನಲ್ಲಿ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಧೋನಿ ಇದುವರೆಗೆ ಒಂದೂ ಪಂದ್ಯ ಆಡಿರಲಿಲ್ಲ. ಚೆನ್ನೈನಲ್ಲಿ … Continue reading ‘ಧೋನಿ ಇಲ್ಲ’ ಎಂದೇ ಮಂಕಾದ ಚೆಪಾಕ್! ಅಭಿಮಾನಿಗಳಿಗೆ ಮತ್ತೆ ನಿರಾಶೆ