ಪ್ರಧಾನಿ ಮೋದಿ ಭೇಟಿ ಮಾಡಿದ ಚೆಸ್‌ ಹೀರೋ ಪ್ರಜ್ಞಾನಂದ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಚೆಸ್‌ ವಿಶ್ವಕಪ್‌ ಟೂರ್ನಿಯಲ್ಲಿ ದೇಶಕ್ಕೆ ರನ್ನರ್‌ಅಪ್‌ ಸ್ಥಾನ ಪಡೆಯುವ ಮೂಲಕ ದೇಶಕ್ಕೆ ಕಿರೀಟ ತಂದ ತಮಿಳುನಾಡಿನ 18 ವರ್ಷದ ಆಟಗಾರ ಆರ್‌. ಪ್ರಜ್ಞಾನಂದ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಈ ವೇಳೆ ಮೋದಿ ಅವರಿಗೆ ಚೆಸ್‌ ವಿಶ್ವಕಪ್‌ನಲ್ಲಿ ತಾವು ಗೆದ್ದ ಬೆಳ್ಳಿ ಪದಕವನ್ನು ಹೆಮ್ಮೆಯಿಂದ ತೋರಿಸಿದ್ದಾರೆ.

ಈ ವೇಳೆ ಪ್ರಜ್ಞಾನಂದನ ಜೊತೆಯಲ್ಲಿ ಅವರ ತಂದೆ ರಮೇಶ್‌ಬಾಬು ಹಾಗೂ ತಾಯಿ ನಾಗಲಕ್ಷ್ಮೀ ಕೂಡ ಜೊತೆಯಲ್ಲಿದ್ದರು.

ಪ್ರಜ್ಞಾನಂದನ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಎಲ್ಲರ ಗಮನ ಸೆಳೆಯಿತು ಟೇಬಲ್‌ನ ಮುಂಭಾಗದಲ್ಲಿ ಇಡಲಾಗಿದ್ದ ಆಕರ್ಷಕ ಚೆಸ್‌ ಬೋರ್ಡ್‌.

ಇದೇ ವೇಳೆ ಪ್ರಜ್ಞಾನಂದನ ತಂದೆ-ತಾಯಿಯವರ ಜೊತೆ ಕೂಡ ಆತ್ಮೀಯವಾಗಿ ಮಾತನಾಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!