SHOCKING NEWS | ಕೊಚ್ಚಿಯ ವಾಯುನೆಲೆಯಲ್ಲಿ ಹೆಲಿಕಾಪ್ಟರ್ ಪತನ: ಒರ್ವ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೊಚ್ಚಿಯ ನೌಕಾ ವಾಯುನೆಲೆಯಲ್ಲಿ ಪರೀಕ್ಷಾರ್ಥ ಸಂಚಾರದ ವೇಳೆ ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದು, ಇನ್ನೊಬ್ಬನ ಸ್ಥಿತಿ ಚಿಂತಾಜನಕವಾಗಿದೆ.

ಕೊಚ್ಚಿಯ ಸೌತ್ ನೇವಲ್ ಕಮಾಂಡ್ ಪ್ರಧಾನ ಕಚೇರಿಯಲ್ಲಿರುವ ಐಎನ್​ಎಸ್ ಗರುಡ ರನ್ ವೇಯಲ್ಲಿ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಹೆಲಿಕಾಪ್ಟರ್‌ನ ಪೈಲಟ್ ಸೇರಿದಂತೆ ಇಬ್ಬರಿಗೆ ಗಾಯಗಳಾಗಿವೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ. ಗಾಯಾಳುಗಳಿಬ್ಬರನ್ನೂ ನೌಕಾಪಡೆಯ ಪ್ರಧಾನ ಕಚೇರಿಯ ಸಂಜೀವನಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!