ಬಿಜಿಎಸ್ ಕಾವೂರು ಶಾಖಾ ಮಠಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಂಗಳೂರು ನಗರದ ಕಾವೂರು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

ಇದೇ ಸಂದರ್ಭ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರು, ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ, ಸಚಿವ ಸಿ. ಎನ್. ಅಶ್ವಥ್ ನಾರಾಯಣ ಹಾಗೂ ಶ್ರೀಮಠದ ಸದ್ವಕ್ತರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!