ಹೊಸದಿಗಂತ ಡಿಜಿಟಲ್ ಡೆಸ್ಕ್
ಬೆಂಗಳೂರು: ಸಾಂಕ್ರಾಮಿಕ ಸೋಂಕು ಕೋವಿಡ್ ಎಲ್ಲೆಡೆ ವ್ಯಾಪ್ತಿಸುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಕೋವಿಡ್-19 ಸೋಂಕು ದೃಢಪಟ್ಟಿದೆ.
ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.#Covid_19
— Basavaraj S Bommai (@BSBommai) January 10, 2022
ಈ ಬಗ್ಗೆ ಟ್ವೀಟರ್ ಹ್ಯಾಂಡಲ್‌ನಲ್ಲಿ ಟ್ವೀಟ್ ಮಾಡಿರುವ ಅವರು, ‘ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ತಿಳಿಸಿದ್ದಾರೆ.