ಸಾವಿರ ಕಂಬದ ಜೈನ ಬಸದಿಗೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ

ಹೊಸದಿಗಂತ ವರದಿ, ಮಂಗಳೂರು:

ಜೈನ‌ಕಾಶಿ ಎಂದೇ ಪ್ರಸಿದ್ಧಗೊಂಡಿರುವ ಮೂಡಬಿದಿರೆ ತಾಲೂಕಿನ ಸಾವಿರ ಕಂಬಗಳ ಜೈನ ಬಸದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಭೇಟಿ ನೀಡಿದರು.


ಈ ಸಂದರ್ಭದಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್, ಸ್ಥಳೀಯ ಶಾಸಕರಾದ ಉಮಾನಾಥ್ ಕೋಟ್ಯಾನ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!