ಕೆಪಿಎಸ್‌ಸಿ ಹಗರಣದ ಬೆನ್ನಲ್ಲೇ ಕಚೇರಿ ಮುಚ್ಚುವ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಿಂತನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಪ್ರಕ್ರಿಯೆಯಲ್ಲಿ ಸರಣಿ ಅಕ್ರಮಗಳು ಬಯಲಿಗೆ ಬಂದ ಬೆನ್ನಲ್ಲೇ, ರಾಜ್ಯ ಸರ್ಕಾರವು ಸಂಸ್ಥೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ಹಗರಣಗಳು ಆಡಳಿತಾರೂಢ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದು, ಭ್ರಷ್ಟಾಚಾರದ ಆಳವನ್ನು ಕಂಡು ಮುಖ್ಯಮಂತ್ರಿಗಳೇ ಆಘಾತ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಡೀ ಆಯೋಗದ ಕಚೇರಿಯನ್ನೇ ಶಾಶ್ವತವಾಗಿ ಮುಚ್ಚುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ‘ಕೆಪಿಎಸ್‌ಸಿ ಕಚೇರಿಯನ್ನೇ … Continue reading ಕೆಪಿಎಸ್‌ಸಿ ಹಗರಣದ ಬೆನ್ನಲ್ಲೇ ಕಚೇರಿ ಮುಚ್ಚುವ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಿಂತನೆ
Copy and paste this URL into your WordPress site to embed
Copy and paste this code into your site to embed