ಹೊಸದಿಗಂತ ವರದಿ ಗದಗ :
ಮೈಸೂರು ರಾಜ್ಯಕ್ಕೆ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಕಾಟನ ಸೇಲ್ ಸೊಸಾಯಿಟಿ ಆವರಣದಲ್ಲಿ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಭಾಧ್ಯಕ್ಷ ಯು.ಟಿ ಖಾದರ, ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ,ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಸೇರಿದಂತೆ ಹಲವಾರು ಸಚಿವರುಗಳು ಉಪಸ್ಥಿತರಿದ್ದರು.