ಅಂಕೋಲಾ-ಗೋಕರ್ಣದ ಗಂಗಾವಳಿ ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ!

ಹೊಸದಿಗಂತ ವರದಿ ಅಂಕೋಲಾ: ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದಿಂದ ಅಂಕೋಲಾ ಮತ್ತು ಗೋಕರ್ಣ ನಡುವೆ ಕೊಂಡಿಯಾಗಿ ಮಂಜಗುಣಿ ಬಳಿ ಗಂಗಾವಳಿ ನದಿಗೆ ನಿರ್ಮಿಸಿರುವ ಗಂಗಾವಳಿ ಸೇತುವೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೋಕಾರ್ಪಣೆಗೊಳಿಸಿದರು. ಮಂಜಗುಣಿಯಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್ ನಲ್ಲಿ ಹೆಲಿಕಾಪ್ಟರ್ ಮೂಲಕ ಬಂದಿಳಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಕಾರವಾರ ಅಂಕೋಲಾ ಶಾಸಕ ಸತೀಶ ಸೈಲ್ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಮೊದಲಾದವರು ಭವ್ಯ ಸ್ವಾಗತ … Continue reading ಅಂಕೋಲಾ-ಗೋಕರ್ಣದ ಗಂಗಾವಳಿ ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ!