ಈಶಾನ್ಯ ರಾಜ್ಯಗಳಲ್ಲಿ ಮುಖ್ಯಮಂತ್ರಿ ಪ್ರಮಾಣ ವಚನ: ಪ್ರಧಾನಿ ಮೋದಿ ಭಾಗಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಗಲ್ಯಾಂಡ್, ತ್ರಿಪುರ, ಮೇಘಾಲಯ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ರಚಿಸಲು ಸಿದ್ಧತೆ ನಡೆಸುತ್ತಿದ್ದು, ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.
ಮಾರ್ಚ್ 7 ರಂದು ನಾಗಾಲ್ಯಾಂಡ್ ಮತ್ತು ಮೇಘಾಲಯದಲ್ಲಿ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) ಸರ್ಕಾರಗಳ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.
ಮರುದಿನ ಅವರು ತ್ರಿಪುರಾದಲ್ಲಿ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!