ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿಯಾಗಿ ಸಚಿವ ಡಾ.ಕೆ. ಸುಧಾಕರ್‌ ನಾಮಪತ್ರ ಸಲ್ಲಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯ ವಿಧಾನಸಭೆ ಚುನಾವಣೆಗೆ ಇಂದು ಅಧಿಸೂಚನೆ ಪ್ರಕಟವಾಗಿದ್ದು, ನಾಮಪತ್ರ ಸಲ್ಲಿಕೆ ಆರಂಭವಾಗಿದೆ.

ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ಮೊದಲ ದಿನದಂದೇ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಅವರ ಕುಟುಂಬಸ್ಥರು ಕೂಡ ಹಾಜರಿದ್ದರು.

ನಾಮಪತ್ರ ಸಲ್ಲಿಕೆ ಮುನ್ನ ಚಿಕ್ಕಪೈಲಗುರ್ಕಿ ಗ್ರಾಮದ ಶ್ರೀ ಚನ್ನಕೇಶವ ಸ್ವಾಮಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!