‘ಮಕ್ಕಳ ಮೇಲಿನ ದೌರ್ಜನ್ಯ ಸಹಿಸೋದಿಲ್ಲ’: ಕೊಯಮತ್ತೂರು ಪ್ರಕರಣಕ್ಕೆ ಸಿಎಂ ವಿಜಯ್ ಗರಂ
ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ಕೊಯಮತ್ತೂರಿನಲ್ಲಿ 10 ವರ್ಷದ ಬಾಲಕಿಯ ಅಪಹರಣ ಮತ್ತು ಹತ್ಯೆ ಪ್ರಕರಣ ರಾಜ್ಯದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದು, ಮುಖ್ಯಮಂತ್ರಿ ವಿಜಯ್ ಕಠಿಣ ಪ್ರತಿಕ್ರಿಯೆ ನೀಡಿದ್ದಾರೆ. ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯಗಳಲ್ಲಿ ತೊಡಗಿರುವವರಿಗೆ ಕಾನೂನಿನಡಿ ಕಠಿಣ ಶಿಕ್ಷೆ ಖಚಿತ ಎಂದು ಅವರು ಎಚ್ಚರಿಸಿದ್ದಾರೆ. “ಇದು ಅಮಾನವೀಯ ಕೃತ್ಯ” ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಿಎಂ ವಿಜಯ್, “ಇಂತಹ ಅಮಾನವೀಯ ಮತ್ತು ಕ್ಷಮಿಸಲಾಗದ ಅಪರಾಧಗಳನ್ನು ಸಮಾಜ ಒಪ್ಪಲಾರದು” ಎಂದು ಹೇಳಿದ್ದಾರೆ. ಬಾಲಕಿಯ ಕುಟುಂಬದ ದುಃಖದಲ್ಲಿ … Continue reading ‘ಮಕ್ಕಳ ಮೇಲಿನ ದೌರ್ಜನ್ಯ ಸಹಿಸೋದಿಲ್ಲ’: ಕೊಯಮತ್ತೂರು ಪ್ರಕರಣಕ್ಕೆ ಸಿಎಂ ವಿಜಯ್ ಗರಂ
Copy and paste this URL into your WordPress site to embed
Copy and paste this code into your site to embed