ರಾಷ್ಟ್ರಪತಿ ಭವನದಲ್ಲಿ ಮಕ್ಕಳ ದಿನಾಚರಣೆಯ ಸಂಭ್ರಮ: ಪುಟಾಣಿಗಳೊಂದಿಗೆ ಸಂವಾದ ನಡೆಸಿದ ಮುರ್ಮು

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮಕ್ಕಳ ದಿನಾಚರಣೆಯ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ವಿವಿಧ ಶಾಲೆಗಳು ಮತ್ತು ಸಂಸ್ಥೆಗಳ ಮಕ್ಕಳೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬದ್ಧತೆ, ಸಮರ್ಪಣಾ ಭಾವ ಮತ್ತು ನಿರಂತರ ಪರಿಶ್ರಮದ ಮೂಲಕ ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಿದರು. ರಾಷ್ಟ್ರಪತಿ ಭವನದ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಈ ಕುರಿತು ಮಾಹಿತಿ ಹಂಚಿಕೊಳ್ಳಲಾಗಿದ್ದು, ರಾಷ್ಟ್ರಪತಿಗಳು ಮಕ್ಕಳೊಂದಿಗೆ ಬೆರೆತು ಅವರ ಕನಸುಗಳಿಗೆ ನೀರೆರೆಯುವ … Continue reading ರಾಷ್ಟ್ರಪತಿ ಭವನದಲ್ಲಿ ಮಕ್ಕಳ ದಿನಾಚರಣೆಯ ಸಂಭ್ರಮ: ಪುಟಾಣಿಗಳೊಂದಿಗೆ ಸಂವಾದ ನಡೆಸಿದ ಮುರ್ಮು