ಬೆಳಗಾವಿಯಲ್ಲಿ ‘ಮಕ್ಕಳ ಸಾಹಿತ್ಯ ಸಂಭ್ರಮ’: 15 ಸಾವಿರ ವಿದ್ಯಾರ್ಥಿಗಳ ನಿರೀಕ್ಷೆ; ಅಡಿವೇಶ ಇಟಗಿ
ಹೊಸದಿಗಂತ ವರದಿ ಬೆಳಗಾವಿ: ಮಕ್ಕಳಲ್ಲಿ ಸಾಹಿತ್ಯ, ಸಂಸ್ಕೃತಿ ಹಾಗೂ ಸಾಮಾಜಿಕ ಅರಿವು ಬೆಳೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ ಮೂರು ದಿನಗಳ ಮಕ್ಕಳ ಸಾಹಿತ್ಯ ಸಮ್ಮೇಳನ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಅಡಿವೇಶ ಇಟಗಿ ತಿಳಿಸಿದರು. ಬುಧವಾರ ನಗರದ ಸರ್ಕಿಟ್ ಹೌಸ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯ ವಾತಾವರಣ ಹಾಗೂ ಲಭ್ಯವಿರುವ ಮೂಲಸೌಕರ್ಯ ಸೇರಿದಂತೆ ಕಾರ್ಯಕ್ರಮ ಆಯೋಜನೆಗೆ ಅಗತ್ಯವಿರುವ ಎಲ್ಲ ರೀತಿಯ ಅನುಕೂಲತೆಗಳಿರುವುದರಿಂದ ನಗರವನ್ನು ಸಮ್ಮೇಳನದ ಸ್ಥಳವಾಗಿ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು. ಅಕ್ಟೋಬರ್ … Continue reading ಬೆಳಗಾವಿಯಲ್ಲಿ ‘ಮಕ್ಕಳ ಸಾಹಿತ್ಯ ಸಂಭ್ರಮ’: 15 ಸಾವಿರ ವಿದ್ಯಾರ್ಥಿಗಳ ನಿರೀಕ್ಷೆ; ಅಡಿವೇಶ ಇಟಗಿ
Copy and paste this URL into your WordPress site to embed
Copy and paste this code into your site to embed