ಗಲ್ಫ್‌ನಲ್ಲಿ ವಶಪಡಿಸಿಕೊಂಡ ಹಡಗಿಗೂ ನಮಗೂ ಸಂಬಂಧವಿಲ್ಲ: ಚೀನಾ ಸ್ಪಷ್ಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಗಲ್ಫ್ ಪ್ರದೇಶದಲ್ಲಿ ಅಮೆರಿಕ ವಶಪಡಿಸಿಕೊಂಡ ಹಡಗು ವಿಚಾರವು ಅಂತಾರಾಷ್ಟ್ರೀಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇರಾನ್‌ಗೆ ಕ್ಷಿಪಣಿ ತಯಾರಿಕೆಗೆ ಬಳಸುವ ರಾಸಾಯನಿಕ ವಸ್ತುಗಳನ್ನು ಸಾಗಿಸುತ್ತಿದ್ದ ಹಡಗು ಚೀನಾದೊಂದಿಗಿನ ಸಂಬಂಧ ಹೊಂದಿದೆ ಎಂಬ ಆರೋಪಗಳನ್ನು ಬೀಜಿಂಗ್ ಸಂಪೂರ್ಣವಾಗಿ ತಳ್ಳಿಹಾಕಿದೆ. ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಗುವೊ ಜಿಯಾಕುನ್ ಈ ಕುರಿತು ಪ್ರತಿಕ್ರಿಯಿಸಿ, ಅದು ವಿದೇಶಿ ಧ್ವಜ ಹೊಂದಿರುವ ಕಂಟೇನರ್ ಹಡಗು ಮಾತ್ರವಾಗಿದ್ದು, ಚೀನಾದೊಂದಿಗೆ ಯಾವುದೇ ಸಂಪರ್ಕ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಯಾವುದೇ ಆಧಾರವಿಲ್ಲದೆ ಚೀನಾವನ್ನು ಈ … Continue reading ಗಲ್ಫ್‌ನಲ್ಲಿ ವಶಪಡಿಸಿಕೊಂಡ ಹಡಗಿಗೂ ನಮಗೂ ಸಂಬಂಧವಿಲ್ಲ: ಚೀನಾ ಸ್ಪಷ್ಟನೆ