ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ಇಂದು ಸಂಜೆ ಮೋದಿ ಜತೆ ಹೈ-ವೋಲ್ಟೇಜ್ ಮೀಟಿಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಗಲ್ವಾನ್ ಸಂಘರ್ಷ ಹಾಗೂ ಅರುಣಾಚಲ ಪ್ರದೇಶದ ಗಡಿ ವಿಚಾರದ ನಂತರ ಭಾರತ ಮತ್ತು ಚೀನಾ ನಡುವೆ ಬಿಗಿ ವಾತಾವರಣವಿತ್ತು. ಆದರೆ ಈಗ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್ (BRICS) ಶೃಂಗಸಭೆಯು ಉಭಯ ದೇಶಗಳ ಬಾಂಧವ್ಯಕ್ಕೆ ಹೊಸ ತಿರುವು ನೀಡಲು ವೇದಿಕೆ ಸಜ್ಜುಗೊಳಿಸಿದೆ. ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಬರೋಬ್ಬರಿ ಏಳು ವರ್ಷಗಳ ನಂತರ ಇಂದು ಭಾರತಕ್ಕೆ ಆಗಮಿಸುತ್ತಿದ್ದು, ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಹೈ-ವೋಲ್ಟೇಜ್ ಮೀಟಿಂಗ್ ನಡೆಸಲಿದ್ದಾರೆ. 7 ವರ್ಷಗಳ ಬಳಿಕ … Continue reading ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ಇಂದು ಸಂಜೆ ಮೋದಿ ಜತೆ ಹೈ-ವೋಲ್ಟೇಜ್ ಮೀಟಿಂಗ್