ಚಿನ್ನಸ್ವಾಮಿ ಕ್ರೀಡಾಂಗಣ ದುರಂತ: ಭಾರತ- ದಕ್ಷಿಣ ಆಫ್ರಿಕಾ ನಡುವಿನ ಪಂದ್ಯ ರಾಜ್‌ಕೋಟ್‌ಗೆ ಸ್ಥಳಾಂತರ

ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಆರ್‌ಸಿಬಿ ವಿಜಯೋತ್ಸವ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣ ಎಲ್ಲರಿಗೂ ಸಖತ್ ಬಿಸಿ ಮುಟ್ಟಿಸಿದ್ದು, ಇದೀಗ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಭಾರತ ಎ, ದಕ್ಷಿಣ ಆಫ್ರಿಕಾ ಎ ನಡುವಿನ ಸರಣಿಯನ್ನು ರಾಜ್‌ಕೋಟ್‌ಗೆ ಸ್ಥಳಾಂತರಿಸಲಾಗಿದೆ.
ದುರಂತದ ಬಳಿಕ ಬಿಸಿಸಿಐ ಪಂದ್ಯಗಳ ಸ್ಥಳಾಂತರಕ್ಕೆ ಮುಂದಾಗಿದೆ. ಈ ಪಂದ್ಯಾಟವನ್ನು ನ.13 ರಿಂದ 19ರವರೆಗೆ ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಆಯೋಜನೆ ಮಾಡಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!