ಲ್ಯಾಂಡಿಂಗ್ ವೇಳೆ ಚಿರಾಗ್ ಪಾಸ್ವಾನ್ ಹೆಲಿಕಾಪ್ಟರ್ ಅಪಘಾತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕ ಜನಶಕ್ತಿ ಪಕ್ಷದ (LJP) ರಾಷ್ಟ್ರೀಯ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರ ಹೆಲಿಕಾಪ್ಟರ್ ಬಿಹಾರದ ಉಜಿಯಾರ್ಪುರದ ಮೊಹಾದಿ ನಗರದ ಹೆಲಿಪ್ಯಾಡ್ ಬಳಿ ಅಪಘಾತಕ್ಕೀಡಾಗಿದೆ.

ಉಜಿಯಾರ್ಪುರದ ಹೆಲಿಪ್ಯಾಡ್ ನಲ್ಲಿ ಇಳಿಯುವಾಗ ಹೆಲಿಕಾಪ್ಟರ್ ನ ಚಕ್ರಗಳು ಮಣ್ಣಿನಲ್ಲಿ ಸಿಲುಕಿಕೊಂಡವು.ಈ ಕಾರಣದಿಂದಾಗಿ ನಿಯಂತ್ರಣ ತಪ್ಪಿತು.

ಆದಾಗ್ಯೂ, ಪೈಲಟ್ ನ ಜಾಗರೂಕತೆ ಮತ್ತು ತ್ವರಿತ ಕ್ರಮದಿಂದಾಗಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಯಿತು. ಎಲ್ಲರು ಸುರಕ್ಷಿತರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!