ಮೆಗಾಸ್ಟಾರ್‌ ಚಿರಂಜೀವಿಗೆ ಕೊರೋನಾ ಸೋಂಕು ದೃಢ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮೆಗಾಸ್ಟಾರ್‌ ಚಿರಂಜೀವಿಗೆ ಕೊರೋನಾ ಸೋಂಕು ತಗುಲಿದೆ.
ಈ ಕುರಿತು ಚಿರಂಜೀವಿ ಅವರು ಟ್ವಿಟರ್‌ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ನನಗೆ ಕೊರೋನಾ ಪಾಸಿಟಿವ್‌ ಬಂದಿದ್ದು, ನಿನ್ನೆ ರಾತ್ರಿಯಿಂದ ಕೋವಿಡ್‌ ನ ಸೂಕ್ಷ್ಮ ಲಕ್ಷಣಗಳು ಕಾಣಿಸಿಕೊಂಡಿವೆ. ಹಾಗಾಗಿ ನಾನು ಕ್ವಾರಂಟೈನ್‌ ನಲ್ಲಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿದ್ದವರು ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!