ಚಿತ್ರದುರ್ಗದಲ್ಲಿ ಹೆಮ್ಮಾರಿ ಡೆಂಗ್ಯೂ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್; ಮನೆ ಮನೆ ಸಮೀಕ್ಷೆಗೆ ಅಧಿಕಾರಿಗಳು ಸಾಥ್

ಹೊಸದಿಗಂತ ವರದಿ ಚಿತ್ರದುರ್ಗ ನಗರದಲ್ಲಿ ಡೆಂಗ್ಯೂ ಹಾಗೂ ಚಿಕೂನ್‌ಗುನ್ಯಾ ರೋಗಗಳ ನಿಯಂತ್ರಣಕ್ಕಾಗಿ ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶುಕ್ರವಾರದಂದು ವಿಶೇಷ ಲಾರ್ವಾ ಸಮೀಕ್ಷಾ ತಂಡಗಳು ಮನೆ ಮನೆಗೆ ಭೇಟಿ ನೀಡಿ ತಪಾಸಣೆ ನಡೆಸುತ್ತಿವೆ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಈ ಕಾರ್ಯಕ್ರಮದ ಕಟ್ಟುನಿಟ್ಟಿನ ಮೇಲ್ವಿಚಾರಣೆಗಾಗಿ ಅಧಿಕಾರಿಗಳ ತಂಡ ನಗರದ ವಿವಿಧ ಬಡಾವಣೆಗಳಲ್ಲಿ ಶುಕ್ರವಾರ ಪರಿಶೀಲನೆ ನಡೆಸಿತು. ನಗರದ ಬುದ್ಧನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಪರಿಶೀಲನಾ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ … Continue reading ಚಿತ್ರದುರ್ಗದಲ್ಲಿ ಹೆಮ್ಮಾರಿ ಡೆಂಗ್ಯೂ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್; ಮನೆ ಮನೆ ಸಮೀಕ್ಷೆಗೆ ಅಧಿಕಾರಿಗಳು ಸಾಥ್