ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಚಿತ್ರದುರ್ಗ ಜಿಲ್ಲೆ ನಂಬರ್ 1; ಶೇ. 96.91 ರಷ್ಟು ಗಣತಿ ನಮೂನೆ ವಿತರಣೆ
ಹೊಸದಿಗಂತ ವರದಿ ಚಿತ್ರದುರ್ಗ: ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026 ರ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಮನೆ-ಮನೆ ಭೇಟಿ ಕಾರ್ಯಕ್ರಮವು ಯಶಸ್ವಿಯಾಗಿ ಸಾಗುತ್ತಿದ್ದು, ಇದುವರೆಗೆ ಜಿಲ್ಲೆಯಾದ್ಯಂತ ಒಟ್ಟು 13,96,020 (ಶೇ. 96.91) ಗಣತಿ ನಮೂನೆಗಳನ್ನು ವಿತರಿಸಲಾಗಿದೆ. ಈ ಮೂಲಕ ರಾಜ್ಯದಲ್ಲಿಯೇ ಚಿತ್ರದುರ್ಗ ಮೊದಲ ಸ್ಥಾನದಲ್ಲಿದೆ. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಜೂನ್ 30ರಿಂದ ಪ್ರಾರಂಭವಾಗಿರುವ ಈ ಮನೆ-ಮನೆ ಭೇಟಿ ಕಾರ್ಯವು ಜುಲೈ 29ರವರೆಗೆ ನಡೆಯಲಿದ್ದು, ಜಿಲ್ಲೆಯ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಮನೆಗಳಿಗೆ … Continue reading ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಚಿತ್ರದುರ್ಗ ಜಿಲ್ಲೆ ನಂಬರ್ 1; ಶೇ. 96.91 ರಷ್ಟು ಗಣತಿ ನಮೂನೆ ವಿತರಣೆ
Copy and paste this URL into your WordPress site to embed
Copy and paste this code into your site to embed