ಚಿತ್ರದುರ್ಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಹಾಸ್ಟೆಲ್ ಹೊರಗುತ್ತಿಗೆ ನೌಕರರ ಬೃಹತ್ ಪ್ರತಿಭಟನೆ
ಹೊಸದಿಗಂತ ವರದಿ ಚಿತ್ರದುರ್ಗ: ಕನಿಷ್ಠ ವೇತನ ಜಾರಿಗೊಳಿಸಿ ಸೇವಾ ಭದ್ರತೆ ಒದಗಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರು ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಸೇವಾ ಖಾಯಮಾತಿಗೆ ಒತ್ತಾಯಿಸಿದರು. ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹನುಮೇಗೌಡ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ … Continue reading ಚಿತ್ರದುರ್ಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಹಾಸ್ಟೆಲ್ ಹೊರಗುತ್ತಿಗೆ ನೌಕರರ ಬೃಹತ್ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed