ಮಾದಕ ಜಾಲದ ವಿರುದ್ಧ ಚಿತ್ರದುರ್ಗ ಪೊಲೀಸ್ ಸಮರ: ಬೃಹತ್ ಜಾಥಾದಲ್ಲಿ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು

ಹೊಸದಿಗಂತ ವರದಿ ಚಿತ್ರದುರ್ಗ ಯುವ ಪೀಳಿಗೆಯನ್ನು ಬಲಿ ತೆಗೆದುಕೊಳ್ಳುತ್ತಿರುವ ಮಾದಕ ವಸ್ತುಗಳ ದುಷ್ಟ ಜಾಲದ ವಿರುದ್ಧ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ಸಮರ ಸಾರಿದೆ. ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟುವ ಉದ್ದೇಶದಿಂದ ’ಆಪರೇಷನ್ ರೈಸ್’ ಮತ್ತು ’ಬೇಡ ಬ್ರೋ’ ಎಂಬ ವಿನೂತನ ಘೋಷಣೆಗಳೊಂದಿಗೆ ಬೃಹತ್ ಮಾದಕ ವಸ್ತು ವಿರೋಧಿಸಿ ಶುಕ್ರವಾರ ಜಾಗೃತಿ ಜಾಥಾವನ್ನು ನಡೆಸಲಾಯಿತು. ಜಾಥಾದಲ್ಲಿ ವಿದ್ಯಾರ್ಥಿಗಳು ಹಾಗೂ ಪೊಲೀಸ್ ಪಡೆಗಳು ಜೊತೆಯಾಗಿ ಹೆಜ್ಜೆ ಹಾಕಿದವು. ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು ಮದಕರಿ … Continue reading ಮಾದಕ ಜಾಲದ ವಿರುದ್ಧ ಚಿತ್ರದುರ್ಗ ಪೊಲೀಸ್ ಸಮರ: ಬೃಹತ್ ಜಾಥಾದಲ್ಲಿ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು