CINE | ದಳಪತಿಗೆ ತಪ್ಪುತ್ತಿಲ್ಲ ಸಂಕಷ್ಟಗಳ ಸರಮಾಲೆ: ರಿಲೀಸ್ ಗೂ ಮುನ್ನವೇ ‘ಜನ ನಾಯಗನ್’ ದೃಶ್ಯ ಲೀಕ್
ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳು ನಟ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾಗೆ ಹೊಸ ಸಂಕಷ್ಟ ಎದುರಾಗಿದೆ. ಬಿಡುಗಡೆಯ ದಿನಾಂಕದ ಅನಿಶ್ಚಿತತೆ ನಡುವೆ ಚಿತ್ರದ ಪ್ರಮುಖ ದೃಶ್ಯವೊಂದು ಆನ್‌ಲೈನ್‌ನಲ್ಲಿ ಸೋರಿಕೆಯಾಗಿರುವ ಸುದ್ದಿ ಅಭಿಮಾನಿಗಳಲ್ಲಿ ತೀವ್ರ ಬೇಸರ ಮೂಡಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಮಾರು ಐದು ನಿಮಿಷಗಳ ಕ್ಲಿಪ್ ವೈರಲ್ ಆಗಿದ್ದು, ಇದರಲ್ಲಿ ವಿಜಯ್ ಅವರ ಇಂಟ್ರೋ ಸೀನ್ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಚಿತ್ರದ ಬಿಡುಗಡೆ ಈಗಾಗಲೇ ತಮಿಳುನಾಡಿನ ವಿಧಾನಸಭಾ ಚುನಾವಣೆ ಹಾಗೂ ಸೆನ್ಸಾರ್ ಪ್ರಕ್ರಿಯೆಯ ಕಾರಣದಿಂದ ತಡವಾಗಿತ್ತು. … Continue reading CINE | ದಳಪತಿಗೆ ತಪ್ಪುತ್ತಿಲ್ಲ ಸಂಕಷ್ಟಗಳ ಸರಮಾಲೆ: ರಿಲೀಸ್ ಗೂ ಮುನ್ನವೇ ‘ಜನ ನಾಯಗನ್’ ದೃಶ್ಯ ಲೀಕ್
Copy and paste this URL into your WordPress site to embed
Copy and paste this code into your site to embed