CINE | ‘ರಣಬಾಲಿ’ ಶೂಟಿಂಗ್ ಸೆಟ್‌ನಲ್ಲಿ ಅವಘಡ: ನ್ಯಾಷನಲ್ ಕ್ರಶ್ ರಶ್ಮಿಕಾಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಸ್ಯಾಂಡಲ್‌ವುಡ್‌ನಿಂದ ಕೆರಿಯರ್ ಆರಂಭಿಸಿ ಇಂದು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಶೂಟಿಂಗ್ ಸೆಟ್‌ನಲ್ಲಿ ಗಂಭೀರ ಗಾಯವಾಗಿದೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದ ನಟಿಗೆ ಸೊಂಟದ ಭಾಗಕ್ಕೆ ತೀವ್ರ ಪೆಟ್ಟಾಗಿದ್ದು, ವೈದ್ಯರು ಮುಂದಿನ 6 ವಾರಗಳ ಕಾಲ ಕಡ್ಡಾಯವಾಗಿ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ.‌ ಬ್ಯಾಕ್ ಟು ಬ್ಯಾಕ್ ಶೂಟಿಂಗ್ ವೇಳೆ ಅಪಘಾತ: ಸದ್ಯ ರಶ್ಮಿಕಾ ಮಂದಣ್ಣ ‘ರಣಬಾಲಿ’ ಹಾಗೂ ‘ಮೈಸಾ’ ಚಿತ್ರಗಳ ಕೆಲಸಗಳನ್ನು ಒಟ್ಟೊಟ್ಟಿಗೆ … Continue reading CINE | ‘ರಣಬಾಲಿ’ ಶೂಟಿಂಗ್ ಸೆಟ್‌ನಲ್ಲಿ ಅವಘಡ: ನ್ಯಾಷನಲ್ ಕ್ರಶ್ ರಶ್ಮಿಕಾಗೆ ಗಂಭೀರ ಗಾಯ