CINE | ಯುವ ಕ್ರಿಕೆಟಿಗ ಯಶಸ್ವಿ ಜೈಸ್ವಾಲ್ ಜೊತೆ ನಟಿ ಮೃಣಾಲ್ ಠಾಕೂರ್ ಡೇಟಿಂಗ್? ಏನಿದು ಗಾಸಿಪ್?

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬಾಲಿವುಡ್ ಚಿತ್ರರಂಗ ಮತ್ತು ಕ್ರಿಕೆಟ್ ಲೋಕದ ನಡುವಿನ ನಂಟು ಹೊಸದೇನಲ್ಲ. ಇದೀಗ ಆ ಸಾಲಿಗೆ ಮತ್ತೊಂದು ಹೊಸ ಜೋಡಿಯ ಹೆಸರು ಕೇಳಿಬರುತ್ತಿದೆ. ಜನಪ್ರಿಯ ನಟಿ ಮೃಣಾಲ್ ಠಾಕೂರ್ ಮತ್ತು ಭಾರತ ತಂಡದ ಯುವ ಸ್ಟಾರ್ ಕ್ರಿಕೆಟಿಗ ಯಶಸ್ವಿ ಜೈಸ್ವಾಲ್ ಇಬ್ಬರೂ ಡೇಟಿಂಗ್ ನಡೆಸುತ್ತಿದ್ದಾರೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.‌ ಕೆಫೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ಜೋಡಿ ಮುಂಬೈನ ಪ್ರಸಿದ್ಧ ಕೆಫೆಯೊಂದರಲ್ಲಿ ಮೃಣಾಲ್ ಠಾಕೂರ್ ಮತ್ತು ಯಶಸ್ವಿ ಜೈಸ್ವಾಲ್ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. … Continue reading CINE | ಯುವ ಕ್ರಿಕೆಟಿಗ ಯಶಸ್ವಿ ಜೈಸ್ವಾಲ್ ಜೊತೆ ನಟಿ ಮೃಣಾಲ್ ಠಾಕೂರ್ ಡೇಟಿಂಗ್? ಏನಿದು ಗಾಸಿಪ್?