CINE | ‘ಅಕ್ಕ’ ಟೀಸರ್ ಔಟ್: ಗ್ಯಾಂಗ್‌ಸ್ಟರ್ ಲುಕ್‌ನಲ್ಲಿ ಕೀರ್ತಿ ಸುರೇಶ್-ರಾಧಿಕಾ ಆಪ್ಟೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಬಹುಭಾಷಾ ನಟಿ ಕೀರ್ತಿ ಸುರೇಶ್ ಮತ್ತು ನಟಿ ರಾಧಿಕಾ ಆಪ್ಟೆ ಮೊದಲ ಬಾರಿಗೆ ಒಟ್ಟಿಗೆ ನಟಿಸಿರುವ ಬಹುನಿರೀಕ್ಷಿತ ಗ್ಯಾಂಗ್‌ಸ್ಟರ್ ಡ್ರಾಮಾ ಸರಣಿ ‘ಅಕ್ಕ’ಚಿತ್ರದ ಅಧಿಕೃತ ಟೀಸರ್ ಶನಿವಾರ ಬಿಡುಗಡೆಯಾಗಿದೆ. 1980ರ ದಶಕದ ಹಿನ್ನೆಲೆಯನ್ನು ಹೊಂದಿರುವ ಈ ವೆಬ್ ಸರಣಿಯ ಬಿಡುಗಡೆಯ ದಿನಾಂಕವನ್ನೂ ಚಿತ್ರತಂಡ ಅಧಿಕೃತವಾಗಿ ಪ್ರಕಟಿಸಿದೆ. ವಿಶೇಷವೆಂದರೆ, ನಟಿ ಕೀರ್ತಿ ಸುರೇಶ್ ಅವರ ಜನ್ಮದಿನದ ಅಂಗವಾಗಿ ನೆಟ್‌ಫ್ಲಿಕ್ಸ್ ಇಂಡಿಯಾ ಈ ಟೀಸರ್ ಅನ್ನು ಬಿಡುಗಡೆ ಮಾಡಿ ಅಭಿಮಾನಿಗಳಿಗೆ ಭರ್ಜರಿ ಉಡುಗೊರೆ ನೀಡಿದೆ. ಈ … Continue reading CINE | ‘ಅಕ್ಕ’ ಟೀಸರ್ ಔಟ್: ಗ್ಯಾಂಗ್‌ಸ್ಟರ್ ಲುಕ್‌ನಲ್ಲಿ ಕೀರ್ತಿ ಸುರೇಶ್-ರಾಧಿಕಾ ಆಪ್ಟೆ