CINE | ಬಾಕ್ಸ್ ಆಫೀಸ್‌ನಲ್ಲಿ ಸೆಂಚುರಿ ಹೊಡೆದ ‘ಭೂತ್ ಬಂಗ್ಲ’: ಅಬ್ಬಬ್ಬಾ… 3 ದಿನಕ್ಕೆ ಇಷ್ಟೊಂದು ಕಲೆಕ್ಷನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿತ್ರಮಂದಿರಗಳಲ್ಲಿ ಹೊಸ ಹವಾ ಸೃಷ್ಟಿಸಿರುವ ‘ಭೂತ್ ಬಂಗ್ಲ’ ಸಿನಿಮಾ ಬಿಡುಗಡೆಯಾದ ಮೊದಲ ವಾರಾಂತ್ಯದಲ್ಲೇ ಭರ್ಜರಿ ಕಲೆಕ್ಷನ್ ಮೂಲಕ ಗಮನ ಸೆಳೆದಿದೆ. ದೀರ್ಘ ವಿರಾಮದ ಬಳಿಕ ನಟ ಅಕ್ಷಯ್ ಕುಮಾರ್ ಮತ್ತು ನಿರ್ದೇಶಕ ಪ್ರಿಯದರ್ಶನ್ ಒಂದಾಗಿ ಬಂದಿರುವ ಈ ಚಿತ್ರ ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟಿಸಿದೆ. ಬಾಲಾಜಿ ಮೋಷನ್ ಪಿಕ್ಚರ್ಸ್ ನೀಡಿದ ಮಾಹಿತಿಯ ಪ್ರಕಾರ, ಸಿನಿಮಾ ಕೇವಲ ಮೂರು ದಿನಗಳಲ್ಲಿ ವಿಶ್ವದಾದ್ಯಂತ 100 ಕೋಟಿಗೂ ಹೆಚ್ಚು ಗಳಿಕೆ ಮಾಡಿ ಯಶಸ್ವಿ ಆರಂಭ ಕಂಡಿದೆ. ಮೊದಲ ದಿನದಿಂದಲೇ … Continue reading CINE | ಬಾಕ್ಸ್ ಆಫೀಸ್‌ನಲ್ಲಿ ಸೆಂಚುರಿ ಹೊಡೆದ ‘ಭೂತ್ ಬಂಗ್ಲ’: ಅಬ್ಬಬ್ಬಾ… 3 ದಿನಕ್ಕೆ ಇಷ್ಟೊಂದು ಕಲೆಕ್ಷನ್