CINE | ‘ಭೂತ್ ಬಂಗ್ಲ’ಗೆ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್: ಬಿಡುಗಡೆಗೂ ಮೊದಲೇ ‘ಶುಭಶಕುನ’
ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್‌ನಲ್ಲಿ ಮತ್ತೊಮ್ಮೆ ಹಾರರ್–ಕಾಮಿಡಿ ಹವಾ ಸೃಷ್ಟಿಸಲು ಸಜ್ಜಾಗಿರುವ ಅಕ್ಷಯ್ ಕುಮಾರ್ ಅವರ ‘ಭೂತ್ ಬಂಗ್ಲ’ ಚಿತ್ರ ಬಿಡುಗಡೆಗೂ ಮುನ್ನವೇ ಉತ್ತಮ ಚರ್ಚೆ ಹುಟ್ಟುಹಾಕಿದೆ. ನಿರ್ದೇಶಕ ಪ್ರಿಯದರ್ಶನ್ ಜೊತೆಗಿನ ಈ ಬಹುನಿರೀಕ್ಷಿತ ಸಿನಿಮಾ ಏಪ್ರಿಲ್ 17ರಂದು ತೆರೆಕಾಣಲಿದ್ದು, ಮುಂಗಡ ಟಿಕೆಟ್ ಬುಕ್ಕಿಂಗ್‌ಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ದೊರಕುತ್ತಿದೆ. ರಾಷ್ಟ್ರೀಯ ಮಲ್ಟಿಪ್ಲೆಕ್ಸ್ ಸರಣಿಗಳಾದ ಪಿವಿಆರ್ ಐನಾಕ್ಸ್ ಮತ್ತು ಸಿನಿಪೊಲಿಸ್‌ನಲ್ಲಿ ಈಗಾಗಲೇ 20 ಸಾವಿರ ಟಿಕೆಟ್‌ಗಳು ಮಾರಾಟವಾಗಿದ್ದು, ಪ್ರಿವ್ಯೂ ಶೋ 10,500 ಹಾಗೂ ಮೊದಲ ದಿನದ ಶೋಗೆ … Continue reading CINE | ‘ಭೂತ್ ಬಂಗ್ಲ’ಗೆ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್: ಬಿಡುಗಡೆಗೂ ಮೊದಲೇ ‘ಶುಭಶಕುನ’
Copy and paste this URL into your WordPress site to embed
Copy and paste this code into your site to embed