CINE | ‘ಪೆದ್ದಿ’ ಸಿನಿಮಾದಿಂದ ಸಿಕ್ತು ಬಿಗ್ ಅಪ್ಡೇಟ್, ಗ್ಲೋಬಲ್ ಸ್ಟಾರ್ ಮಾಸ್ ಲುಕ್ ಗೆ ಫ್ಯಾನ್ಸ್ ಫಿಧಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹುನಿರೀಕ್ಷಿತ ‘ಪೆದ್ದಿ’ ಸಿನಿಮಾದಿಂದ ಬಿಗ್‌ ಅಪ್‌ಡೇಟ್‌ ಸಿಕ್ಕಿದೆ. ಫಸ್ಟ್ ಗ್ಲಿಂಪ್ಸ್ ಅನ್ನು ಚಿತ್ರತಂಡ ರಿಲೀಸ್ ಮಾಡಿದೆ.

ಪವರ್‌ಫುಲ್ ಡೈಲಾಗ್ ಹೊಡೆಯುತ್ತಾ ಸಿಗರೇಟ್ ಬಾಯಲ್ಲಿ ಕಚ್ಚಿಕೊಂಡು ರಗಡ್ ಲುಕ್ ನಲ್ಲಿ ರಾಮ್ ಚರಣ್ ಕಾಣಿಸಿದೊಂದಿದ್ದರೆ. ಈ ಲುಕ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ.

ಅಷ್ಟೇ ಅಲ್ಲದೆ ರಾಮ್‌ ಚರಣ್‌ ಹುಟ್ಟುಹಬ್ಬದ ತಿಂಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ಮುಂದಿನ ವರ್ಷದ ಮಾರ್ಚ್ 27ಕ್ಕೆ ‘ಪೆದ್ದಿ’ ಸಿನಿಮಾ ಬಿಡುಗಡೆಯಾಗಲಿದೆ.

 

 

View this post on Instagram

 

A post shared by Ram Charan (@alwaysramcharan)

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!