CINE | ಶೆಟ್ರ ಸಿನಿಮಾಗೆ ಬಾಲಿವುಡ್ ನಟಿ ಎಂಟ್ರಿ: ಬೆಳವಡಿ ಮಲ್ಲಮ್ಮಳಾಗಿ ಬಂದ ಭೂಮಿ ಪೆಡ್ನೇಕರ್
ಹೊಸದಿಗಂತ ಡಿಜಿಟಲ್ ಡೆಸ್ಕ್: ರಿಷಬ್ ಶೆಟ್ಟಿ ಅಭಿನಯದ ‘ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್’ ಸಿನಿಮಾ ದಿನದಿಂದ ದಿನಕ್ಕೆ ಮತ್ತಷ್ಟು ಗಮನ ಸೆಳೆಯುತ್ತಿದೆ. ಭವ್ಯ ತಾರಾಗಣ ಹಾಗೂ ಐತಿಹಾಸಿಕ ಕಥಾಹಂದರದಿಂದ ಈಗಾಗಲೇ ನಿರೀಕ್ಷೆ ಮೂಡಿಸಿರುವ ಈ ಚಿತ್ರಕ್ಕೆ ಇದೀಗ ಬಾಲಿವುಡ್ ನಟಿ ಭೂಮಿ ಪೆಡ್ನೇಕರ್ ಸೇರ್ಪಡೆಯಾಗಿದ್ದು, ಅವರು ಕರ್ನಾಟಕದ ವೀರ ಮಹಿಳೆ ಬೆಳವಡಿ ಮಲ್ಲಮ್ಮ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬೆಳವಡಿ ಮಲ್ಲಮ್ಮ ಪಾತ್ರದಲ್ಲಿ ಭೂಮಿ ಚಿತ್ರದಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಭೂಮಿ ಪೆಡ್ನೇಕರ್, … Continue reading CINE | ಶೆಟ್ರ ಸಿನಿಮಾಗೆ ಬಾಲಿವುಡ್ ನಟಿ ಎಂಟ್ರಿ: ಬೆಳವಡಿ ಮಲ್ಲಮ್ಮಳಾಗಿ ಬಂದ ಭೂಮಿ ಪೆಡ್ನೇಕರ್
Copy and paste this URL into your WordPress site to embed
Copy and paste this code into your site to embed