CINE | ಮೋಡಿ ಮಾಡೋಕೆ ರೆಡಿಯಾದ ಚಿರಂಜೀವಿ-ನಯನತಾರಾ ಜೋಡಿ: ‘ಮನ ಶಂಕರ ವರ ಪ್ರಸಾದ್ ಗಾರು’ ಟ್ರೇಲರ್ ರಿಲೀಸ್ ಡೇಟ್ ಫಿಕ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮೆಗಾಸ್ಟಾರ್ ಚಿರಂಜೀವಿ ಹಾಗೂ ಲೇಡಿ ಸೂಪರ್‌ಸ್ಟಾರ್ ನಯನತಾರಾ ಒಟ್ಟಿಗೆ ನಟಿಸಿರುವ ಬಹುನಿರೀಕ್ಷಿತ ಸಿನಿಮಾ ‘ಮನ ಶಂಕರ ವರ ಪ್ರಸಾದ್ ಗಾರು’ ಮತ್ತೆ ಸುದ್ದಿಯಲ್ಲಿದೆ. ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕವನ್ನು ನಿರ್ಮಾಪಕರು ಅಧಿಕೃತವಾಗಿ ಪ್ರಕಟಿಸಿದ್ದು, ಈ ಘೋಷಣೆಯೊಂದಿಗೆ ಅಭಿಮಾನಿಗಳ ಕುತೂಹಲ ಮತ್ತಷ್ಟು ಹೆಚ್ಚಾಗಿದೆ. ಶೈನ್ ಸ್ಕ್ರೀನ್ಸ್ ಸಂಸ್ಥೆ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ಪೋಸ್ಟರ್ ಹಂಚಿಕೊಂಡಿದ್ದು, ಚಿತ್ರದ ಟ್ರೇಲರ್ ಜನವರಿ 4ರಂದು ಬಿಡುಗಡೆಯಾಗಲಿದೆ ಎಂದು ತಿಳಿಸಿದೆ. ಟ್ರೇಲರ್‌ಗೆ ಮುನ್ನ ಬಿಡುಗಡೆಗೊಂಡ ಪ್ರೊಮೋ ವೀಡಿಯೋ ಕೂಡ … Continue reading CINE | ಮೋಡಿ ಮಾಡೋಕೆ ರೆಡಿಯಾದ ಚಿರಂಜೀವಿ-ನಯನತಾರಾ ಜೋಡಿ: ‘ಮನ ಶಂಕರ ವರ ಪ್ರಸಾದ್ ಗಾರು’ ಟ್ರೇಲರ್ ರಿಲೀಸ್ ಡೇಟ್ ಫಿಕ್ಸ್