CINE | OTTಗೆ ಎಂಟ್ರಿ ಕೊಟ್ಟೇಬಿಡ್ತು ‘ಕಾಕ್‌ಟೇಲ್ 2’: ಎಲ್ಲಿ ಸ್ಟ್ರೀಮಿಂಗ್ ಗೊತ್ತಾ?
ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿತ್ರಮಂದಿರಗಳಲ್ಲಿ ಉತ್ತಮ ಕಲೆಕ್ಷನ್ ದಾಖಲಿಸಿದ್ದ ಬಾಲಿವುಡ್‌ನ ರೊಮ್ಯಾಂಟಿಕ್ ಡ್ರಾಮಾ ‘ಕಾಕ್‌ಟೇಲ್ 2’ ಇದೀಗ ಒಟಿಟಿ ಪ್ರೇಕ್ಷಕರಿಗೆ ಲಭ್ಯವಾಗಿದೆ. ಶಾಹಿದ್ ಕಪೂರ್, ಕೃತಿ ಸನನ್ ಮತ್ತು ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಸಿನಿಮಾ ಆಗಸ್ಟ್ 14ರಿಂದ ನೆಟ್‌ಫ್ಲಿಕ್ಸ್ ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ. ನೆಟ್‌ಫ್ಲಿಕ್ಸ್‌ನಲ್ಲಿ ‘ಕಾಕ್‌ಟೇಲ್ 2’ ವೀಕ್ಷಿಸಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಸುಮಾರು ಎರಡು ತಿಂಗಳ ಬಳಿಕ ‘ಕಾಕ್‌ಟೇಲ್ 2’ ಡಿಜಿಟಲ್ ಪ್ಲಾಟ್‌ಫಾರ್ಮ್‌ಗೆ ಬಂದಿದೆ. ನೆಟ್‌ಫ್ಲಿಕ್ಸ್ ಇಂಡಿಯಾ ಕೂಡ ಸಾಮಾಜಿಕ ಜಾಲತಾಣದ ಮೂಲಕ … Continue reading CINE | OTTಗೆ ಎಂಟ್ರಿ ಕೊಟ್ಟೇಬಿಡ್ತು ‘ಕಾಕ್‌ಟೇಲ್ 2’: ಎಲ್ಲಿ ಸ್ಟ್ರೀಮಿಂಗ್ ಗೊತ್ತಾ?
Copy and paste this URL into your WordPress site to embed
Copy and paste this code into your site to embed