CINE | ‘ಜನ ನಾಯಗನ್’ ಸಿನಿಮಾ ರಿಲೀಸ್‌ಗೆ ಕೌಂಟ್‌ಡೌನ್ ಶುರು: ಥಿಯೇಟರ್‌ಗಳಿಗೆ ಹೊಸ ರೂಲ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾ ಜುಲೈ 23ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಚಿತ್ರಮಂದಿರಗಳಿಗೆ ಆಗಮಿಸುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ನಿರ್ಮಾಪಕರು ಥಿಯೇಟರ್‌ಗಳಿಗೆ ಕೆಲವು ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ. ಟಿಕೆಟ್ ದರದಲ್ಲಿ ಏರಿಕೆ ಇಲ್ಲ ತಮಿಳುನಾಡಿನಲ್ಲಿ ಸುಮಾರು 950 ಪರದೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದ್ದು, ಸರ್ಕಾರ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿನ ಟಿಕೆಟ್ ದರ ವಸೂಲಿ ಮಾಡಬಾರದು ಎಂದು ನಿರ್ಮಾಪಕರು ಸ್ಪಷ್ಟಪಡಿಸಿದ್ದಾರೆ. ಹೆಚ್ಚುವರಿ ದರಕ್ಕೆ ಯಾವುದೇ ಅನುಮತಿ ಪಡೆಯಲಾಗಿಲ್ಲ ಎಂದು … Continue reading CINE | ‘ಜನ ನಾಯಗನ್’ ಸಿನಿಮಾ ರಿಲೀಸ್‌ಗೆ ಕೌಂಟ್‌ಡೌನ್ ಶುರು: ಥಿಯೇಟರ್‌ಗಳಿಗೆ ಹೊಸ ರೂಲ್ಸ್