ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಕ್ಷ್ಮಿ ಬಾರಮ್ಮ, ಬಿಗ್ ಬಾಸ್ ಖ್ಯಾತಿಯ ಕವಿತಾ ಗೌಡ ಅವರು ಇಂದು ಆಯುಧ ಪೂಜೆಯ ದಿನದಂದು ಮಗನ ಮುಖವನ್ನು ರಿವೀಲ್ ಮಾಡಿದ್ದಾರೆ. ಮಗಳ ಜೊತೆಗಿನ ಮುದ್ದಾದ ಫೋಟೋವನ್ನು ಇದೀಗ ಕವಿತಾ ದಂಪತಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.
ಕಳೆದ ತಿಂಗಳು ಸೆಪ್ಟೆಂಬರ್‌ನಲ್ಲಿ ನಟಿ ಕವಿತಾ ಗೌಡ ಗಂಡು ಮಗುವಿಗೆ ಜನ್ಮ ನೀಡಿದರು. ಈ ಗುಡ್ ನ್ಯೂಸ್ ಅನ್ನು ಪತಿ ಚಂದನ್ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ ಸಂಭ್ರಮ ಹಂಚಿಕೊಂಡಿದ್ದರು. ಇದೀಗ ಪುಟ್ಟು ಮಗುವನ್ನು ಹಿಡಿದು ಕವಿತಾ ದಂಪತಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ಮಗುವಿನ ಜೊತೆಗಿನ ಸುಂದರ ಫೋಟೋವನ್ನು ನಟಿ ರಿವೀಲ್ ಮಾಡಿದ್ದಾರೆ. ನಮ್ಮ ಲಿಟಲ್ ಸನ್‌ಶೈನ್ ಎಂದಿದ್ದಾರೆ.
View this post on Instagram