CINE | ‘ದಾಸ’ನಿಗೆ ಬರ್ತ್‌ಡೇ ವಿಶ್ ಮಾಡಿದ ಧನ್ವೀರ್: ಪತಿ ಜೊತೆಗಿನ ಫೋಟೊ ಹಂಚಿಕೊಂಡ ವಿಜಯಲಕ್ಷ್ಮೀ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ದರ್ಶನ್ 48ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಪತಿ ದರ್ಶನ್ ಜೊತೆಗಿನ ಫೋಟೊ ಹಂಚಿಕೊಂಡು ಪತ್ನಿ ವಿಜಯಲಕ್ಷ್ಮೀ ಬರ್ತ್‌ಡೇ ವಿಶ್ ಮಾಡಿದ್ದಾರೆ.

ಧನ್ವೀರ್ ದರ್ಶನ್ ಜೊತೆಗಿನ ಫೋಟೋವನ್ನು ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿ, ಸಂತೋಪ ಮತ್ತು ಯಶಸ್ಸು ಸದಾ ನಿಮ್ಮ ಜೊತೆಗಿರಲಿ. ನೀವು ನಡೆವ ಪ್ರತಿ ಹೆಜ್ಜೆಯೂ ಯಶಸ್ಸಿನ ಪಥವಾಗಲಿ. ಹುಟ್ಟುಹಬ್ಬದ ಶುಭಾಶಯಗಳು ಅಣ್ಣ (ಬಾಸ್) #ಉಸಿರಿರುವವರೆಗೂ ಇರ್ತಿವಿ ನಿಮ್ಮಿಂದೆ ಎಂದು ಪೋಸ್ಟ್ ಮೂಲಕ ವಿಶ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!