CINE | ‘ಧುರಂಧರ್ 2’ ಬುಕ್ಕಿಂಗ್ ಅಬ್ಬರ: 24 ಗಂಟೆಗಳಲ್ಲಿ ಎಷ್ಟು ಟಿಕೆಟ್ ಸೇಲ್ ಆಗಿದೆ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ ರಣವೀರ್ ಸಿಂಗ್ ಅಭಿನಯದ ಬಹುನಿರೀಕ್ಷಿತ ‘ಧುರಂಧರ್ 2’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾಕ್ಸ್ ಆಫೀಸ್‌ನಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಆದಿತ್ಯ ಧಾರ್ ನಿರ್ದೇಶನದ ಈ ಚಿತ್ರ ಮಾರ್ಚ್ 19ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದ್ದು, ಅದರ ಮುನ್ನ ಮಾರ್ಚ್ 18ರಂದು ಪೇಯ್ಡ್ ಪ್ರೀಮಿಯರ್ ಶೋಗಳು ನಡೆಯಲಿವೆ. ಚಿತ್ರದ ಟ್ರೇಲರ್ ಬಿಡುಗಡೆ ಆದ ಬಳಿಕ ಆರಂಭವಾದ ಮುಂಗಡ ಟಿಕೆಟ್ ಬುಕ್ಕಿಂಗ್‌ಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬುಕ್ಕಿಂಗ್ ಆರಂಭವಾದ ಮೊದಲ 24 ಗಂಟೆಗಳಲ್ಲಿ ಸುಮಾರು 87 ಸಾವಿರಕ್ಕೂ … Continue reading CINE | ‘ಧುರಂಧರ್ 2’ ಬುಕ್ಕಿಂಗ್ ಅಬ್ಬರ: 24 ಗಂಟೆಗಳಲ್ಲಿ ಎಷ್ಟು ಟಿಕೆಟ್ ಸೇಲ್ ಆಗಿದೆ ಗೊತ್ತಾ?