CINE | ‘ಧುರಂಧರ್ 2’ ಕ್ರೇಜ್: ಸಿನಿಮಾ ನೋಡಲು ಮುಗಿಬಿದ್ದ ಪಾಕಿಗಳು, ನೆಟ್‌ಫ್ಲಿಕ್ಸ್ ಸರ್ವರ್ ಕ್ರ್ಯಾಶ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಧುರಂಧರ್ 2 ಸಿನಿಮಾ ವಿಶ್ವ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡ ಬಳಿಕ ಇದೀಗ ಒಟಿಟಿಯಲ್ಲೂ ಹೊಸ ದಾಖಲೆ ಬರೆಯುತ್ತಿದೆ. ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಸದ್ದು ಮಾಡಿರುವ ಈ ಸಿನಿಮಾ, ಪಾಕಿಸ್ತಾನದಲ್ಲೂ ಭಾರೀ ಕ್ರೇಜ್ ಹುಟ್ಟಿಸಿದ್ದು, ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ನಂಬರ್ 1 ಟ್ರೆಂಡಿಂಗ್ ಸ್ಥಾನಕ್ಕೇರಿದೆ. ಮೇ 14ರಂದು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾದ ಈ ಸಿನಿಮಾ ನೋಡಲು ಪಾಕಿಸ್ತಾನದ ಸಿನಿಪ್ರಿಯರು ಮಧ್ಯರಾತ್ರಿವರೆಗೂ ಕಾಯುತ್ತಿದ್ದರೆಂಬ ಮಾಹಿತಿ ಹೊರಬಂದಿದೆ. ಸಿನಿಮಾ ಸ್ಟ್ರೀಮಿಂಗ್ ಆರಂಭವಾಗುತ್ತಿದ್ದಂತೆ ಸಾವಿರಾರು … Continue reading CINE | ‘ಧುರಂಧರ್ 2’ ಕ್ರೇಜ್: ಸಿನಿಮಾ ನೋಡಲು ಮುಗಿಬಿದ್ದ ಪಾಕಿಗಳು, ನೆಟ್‌ಫ್ಲಿಕ್ಸ್ ಸರ್ವರ್ ಕ್ರ್ಯಾಶ್
Copy and paste this URL into your WordPress site to embed
Copy and paste this code into your site to embed