CINE | OTTಗೆ ‘ಧುರಂಧರ್ 2’: ಸಿನಿಪ್ರಿಯರಿಗೆ ಕಾದಿದೆ ಹೊಸ ಸರ್ಪ್ರೈಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಸಿನಿಮಾ ಚಿತ್ರಮಂದಿರದಲ್ಲಿ ಭರ್ಜರಿ ಯಶಸ್ಸು ಕಂಡ ಬಳಿಕ ಇದೀಗ ಡಿಜಿಟಲ್ ವೇದಿಕೆಯಲ್ಲಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ ಪಡೆದ ಈ ಸಿನಿಮಾ ಇದೀಗ ಮನೆಮಾತಾಗುವ ನಿರೀಕ್ಷೆ ಮೂಡಿಸಿದೆ. ಮೇ 15ರಿಂದ ಈ ಸಿನಿಮಾ ಭಾರತದಲ್ಲಿ ಜಿಯೋ ಹಾಟ್ ಸ್ಟಾರ್ ಹಾಗೂ ವಿದೇಶಗಳಲ್ಲಿ ನೆಟ್ ಫ್ಲಿಕ್ಸ್ ಮೂಲಕ ವೀಕ್ಷಣೆಗೆ ಲಭ್ಯವಾಗಲಿದೆ. ಹಲವು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿರುವುದರಿಂದ ಹೆಚ್ಚಿನ ಪ್ರೇಕ್ಷಕರನ್ನು ತಲುಪುವ ಸಾಧ್ಯತೆ ಇದೆ. ಇದನ್ನೂ … Continue reading CINE | OTTಗೆ ‘ಧುರಂಧರ್ 2’: ಸಿನಿಪ್ರಿಯರಿಗೆ ಕಾದಿದೆ ಹೊಸ ಸರ್ಪ್ರೈಸ್