CINE | ಬಾಕ್ಸ್ ಆಫೀಸ್ ಲೂಟಿ ಮಾಡ್ತಿದೆ ‘ಧುರಂಧರ್ 2’: 10 ದಿನದ ಕಲೆಕ್ಷನ್ ಎಷ್ಟು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಧುರಂಧರ್ 2 ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಓಟ ಮುಂದುವರಿಸಿದ್ದು, ಬಿಡುಗಡೆಯಾದ ಕೇವಲ 10 ದಿನಗಳಲ್ಲಿ ದಾಖಲೆಯ ಮೇಲೆ ದಾಖಲೆ ಬರೆಯುತ್ತಿದೆ. ರಣವೀರ್ ಸಿಂಗ್ ಅಭಿನಯ ಮತ್ತು ಆದಿತ್ಯ ಧರ್ ನಿರ್ದೇಶನದ ಈ ಸಿನಿಮಾ ಮಾರ್ಚ್ 19ರಂದು ಬಿಡುಗಡೆಯಾಗಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. 10ನೇ ದಿನವಾದ ಮಾರ್ಚ್ 28ರಂದು ಮಾತ್ರವೇ ಈ ಚಿತ್ರ ಸುಮಾರು 62.85 ಕೋಟಿ ರೂ. ಗಳಿಸಿದ್ದು, ಭಾರತದಲ್ಲಿನ ಒಟ್ಟು ಕಲೆಕ್ಷನ್ 784 ಕೋಟಿ ರೂಪಾಯಿಗೆ ಏರಿಕೆಯಾಗಿದೆ. ಈ … Continue reading CINE | ಬಾಕ್ಸ್ ಆಫೀಸ್ ಲೂಟಿ ಮಾಡ್ತಿದೆ ‘ಧುರಂಧರ್ 2’: 10 ದಿನದ ಕಲೆಕ್ಷನ್ ಎಷ್ಟು ಗೊತ್ತಾ?