ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ ರಿಷಬ್ ಶೆಟ್ಟಿ ತೆಲುಗಿನ ‘ಜೈ ಹನುಮಾನ್’ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದರು. ಇದೀಗ ಛತ್ರಪತಿ ಶಿವಾಜಿ ಮಹಾರಾಜ್ ಪಾತ್ರದಲ್ಲಿ ಡಿವೈನ್ ಸ್ಟಾರ್ ಕಾಣಿಸಿಕೊಳ್ಳಲಿದ್ದಾರೆ.
ಡೈರೆಕ್ಟರ್ ಸಂದೀಪ್ ಸಿಂಗ್ ಅವರ ಹಿಸ್ಟೋರಿಕಲ್ ಡ್ರಾಮಾ ಸಿನಿಮಾದಲ್ಲಿ ರಿಷಬ್ ನಟಿಸಲಿದ್ದಾರೆ. ಸದ್ಯ ಶಿವಾಜಿ ಮಹಾರಾಜ್ ಲುಕ್‌ನಲ್ಲಿ ಖಡ್ಗ ರಿಷಬ್ ಕಾಣಿಸಿಕೊಂಡಿರುವ ಲುಕ್ ರಿವೀಲ್ ಆಗಿದೆ.
ಛತ್ರಪತಿ ಶಿವಾಜಿ ಮಹಾರಾಜ್ ಕುರಿತಾದ ಈ ಬಯೋಪಿಕ್ ಸಿನಿಮಾ 2027ರ ಜನವರಿ 21ರಂದು ಬಿಡುಗಡೆಯಾಗುವುದಾಗಿ ಕೂಡ ಚಿತ್ರತಂಡ ಅನೌನ್ಸ್ ಮಾಡಿದೆ.
View this post on Instagram