CINE |ಜನ್ಮದಿನದ ಸಂಭ್ರಮದಲ್ಲಿ ಗೋಲ್ಡನ್ ಸ್ಟಾರ್; ಕುಟುಂಬ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟ ಗಣೇಶ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕನ್ನಡ ಸಿನಿಪ್ರೇಕ್ಷಕರ ನೆಚ್ಚಿನ ನಟ ‘ಗೋಲ್ಡನ್ ಸ್ಟಾರ್’ ಗಣೇಶ್ ಇಂದು (ಜುಲೈ 2) ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ತಮ್ಮ ಜನ್ಮದಿನದ ಅಂಗವಾಗಿ ಅವರು ತಿರುಪತಿ ವೆಂಕಟೇಶ್ವರ ಸ್ವಾಮಿಯ ಸನ್ನಿಧಿಗೆ ಭೇಟಿ ನೀಡಿದ್ದಾರೆ. ದೇವಸ್ಥಾನದಲ್ಲಿ ನಡೆದ ವಿಶೇಷ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡ ಗಣೇಶ್, ದೇವರ ದರ್ಶನ ಪಡೆದಿದ್ದಾರೆ. ಸಾಂಪ್ರದಾಯಿಕ ಉಡುಪಿನಲ್ಲಿ ಗಣೇಶ್ ಕುಟುಂಬ ಗಣೇಶ್ ಬಿಳಿ ಪಂಚೆ ಮತ್ತು ಶಲ್ಯ ಧರಿಸಿ ಅತ್ಯಂತ ಸಾಂಪ್ರದಾಯಿಕ ಶೈಲಿಯಲ್ಲಿ ದೇವಸ್ಥಾನಕ್ಕೆ ಭೇಟಿ … Continue reading CINE |ಜನ್ಮದಿನದ ಸಂಭ್ರಮದಲ್ಲಿ ಗೋಲ್ಡನ್ ಸ್ಟಾರ್; ಕುಟುಂಬ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟ ಗಣೇಶ್!