ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘The Devil’ ಸಿನಿಮಾ ಕುರಿತು ಇದೀಗ ಫ್ಯಾನ್ಸ್ಗೆ ಗುಡ್ ನ್ಯೂಸ್ ಸಿಕ್ಕಿದೆ. ಅಂಬಿ ಕನ್ವರ್ ಲಾಲ್ ಗೆಟಪ್ನಲ್ಲಿ ದರ್ಶನ್ ಖಡಕ್ ಆಗಿ ಎಂಟ್ರಿ ಕೊಟ್ಟಿದ್ದಾರೆ.
‘The Devil’ ಸಿನಿಮಾ ಕೆಲಸ ಎಲ್ಲಿಯವರೆಗೆ ಬಂತು ಎಂದು ಕಾತರದಿಂದ ಕಾಯುತ್ತಿದ್ದ ಫ್ಯಾನ್ಸ್ಗೆ ಬಿಗ್ ಅಪ್ಡೇಟ್ ಸಿಕ್ಕಿದೆ. ಈ ಸಿನಿಮಾದ ಮಾತಿನ ಭಾಗದ ಚಿತ್ರೀಕರಣ ಪೂರ್ಣಗೊಂಡಿರೋದಾಗಿ ಚಿತ್ರತಂಡ ಇದೀಗ ತಿಳಿಸಿದೆ.
‘ಅಂತ’ ಸಿನಿಮಾದ ಕನ್ವರ್ ಲಾಲ್ ಲುಕ್ನಲ್ಲಿ ದರ್ಶನ್ ಕಾಣಿಸಿಕೊಂಡಿದ್ದಾರೆ. ನಟನ ಈ ಗೆಟಪ್ ನೋಡಿ ಅಭಿಮಾನಿಗಳಲ್ಲಿ ಚಿತ್ರದ ಬಗ್ಗೆ ಕುತೂಹಲ ಇನ್ನು ಬಹಳಷ್ಟು ಹೆಚ್ಚಿದೆ.
ಈಗಾಗಲೇ ಬೆಂಗಳೂರು, ಮೈಸೂರು, ರಾಜಸ್ಥಾನ ಸೇರಿದಂತೆ ಹಲವೆಡೆ ಸಿನಿಮಾ ಶೂಟಿಂಗ್ ಮಾಡಲಾಗಿದೆ. ಇನ್ನೀಗ ವಿದೇಶದಲ್ಲಿ ಈ ಸಿನಿಮಾದ ಶೂಟಿಂಗ್ ನಡೆಯಲಿದೆ.
View this post on Instagram