CINE | ಟಾಕ್ಸಿಕ್ ಫ್ಯಾನ್ಸ್ ಗೆ ಗುಡ್ ನ್ಯೂಸ್: ಮಾರ್ಚ್ 2ಕ್ಕೆ ಬರ್ತಿದೆ ‘ತಬಾಹಿ’

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಪ್ರತಿಯೊಂದು ಅಪ್‌ಡೇಟ್ ಕೂಡ ಅಭಿಮಾನಿಗಳಲ್ಲಿ ಹೊಸ ಉತ್ಸಾಹ ಮೂಡಿಸುತ್ತಿದೆ. ಈಗಾಗಲೇ ಬಿಡುಗಡೆಗೊಂಡ ಟೀಸರ್‌ಗಳು ಭಾರಿ ಪ್ರತಿಕ್ರಿಯೆ ಪಡೆದಿದ್ದು, ಇದೀಗ ಚಿತ್ರದ ಮೊದಲ ಹಾಡು ಬಿಡುಗಡೆಯಾಗಲಿದೆ. ‘ತಬಾಹಿ’ ಎಂಬ ಈ ಗೀತೆ ಮಾರ್ಚ್ 2ರಂದು ರಿಲೀಸ್ ಆಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಈ ಹಾಡಿನಲ್ಲಿ ನಟ ಯಶ್ ಮತ್ತು ಕಿಯಾರಾ ಅಡ್ವಾಣಿ ರೊಮ್ಯಾಂಟಿಕ್ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪೋಸ್ಟರ್‌ನಲ್ಲಿ ಯಶ್ ಅವರು ಕಿಯಾರಾ ಅವರನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಅಭಿಮಾನಿಗಳ ಗಮನ … Continue reading CINE | ಟಾಕ್ಸಿಕ್ ಫ್ಯಾನ್ಸ್ ಗೆ ಗುಡ್ ನ್ಯೂಸ್: ಮಾರ್ಚ್ 2ಕ್ಕೆ ಬರ್ತಿದೆ ‘ತಬಾಹಿ’